ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರು ಅಲರ್ಟ್: ಮಹಿಳೆಯರ ರಕ್ಷಣೆಗೆ ಕಾರ್ಯಾಚರಣೆಗಿಳಿಯಲಿದೆ ಚೆನ್ನಮ್ಮ ಪಡೆ

Hubli News: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ – ಧಾರವಾಡ ಅವಳಿನಗರದಲ್ಲಿ ಇತ್ತೀಚೆಗೆ ನಡೆದ ಯುವತಿಯರ ಕೊಲೆ ಪ್ರಕರಣಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಮಹಿಳೆಯರಿಗೆ ಭದ್ರತೆಯ ಜೊತೆಗೆ, ಅವರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಮುಂದಾಗಿದೆ. ಕಾನೂನು ಬಾಹಿರ ಚಟುವಟಿಕೆ ಹಾಗೂ ಮಹಿಳಾ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಮತ್ತೆ ಚೆನ್ನಮ್ಮ ಪಡೆ ರಚನೆಯಾಗಿದೆ. ಮಹಿಳೆಯರಿಗೆ ರಕ್ಷಣೆ ಹಾಗೂ ಧೈರ್ಯ … Continue reading ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರು ಅಲರ್ಟ್: ಮಹಿಳೆಯರ ರಕ್ಷಣೆಗೆ ಕಾರ್ಯಾಚರಣೆಗಿಳಿಯಲಿದೆ ಚೆನ್ನಮ್ಮ ಪಡೆ