ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸ್ಯಾಲೆನ್ಸರ್ ವಶಕ್ಕೆ ಪಡೆದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್ ಸ್ಯಾಲೆನ್ಸರ್ ವಶಕ್ಕೆ ಪಡೆದು ರೋಡ್ ರೂಲರ ಮೂಲಕ ಪುಡಿ ಪುಡಿ ಮಾಡಿ ಬೈಕ್ ಮೂಲಕ ಶಬ್ದ ಮಾಲಿನ್ಯ ಮಾಡದಂತೆ ಬಿಸಿ … Continue reading ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸ್ಯಾಲೆನ್ಸರ್ ವಶಕ್ಕೆ ಪಡೆದ ಪೊಲೀಸರು