Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!

Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ.  ರಸ್ತೆಯಲ್ಲಿ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಬಾಣಸವಾಡಿ ಟ್ರಾಫಿಕ್‌ ಪೊಲೀಸ್‌ ಸ್ಟೇಷನ್‌ನ ಕಾನ್ಸ್‌ಟೇಬಲ್‌ ಉಮೇಶ್‌ ಹಲ್ಲೆಗೊಳಗಾದ ವ್ಯಕ್ತಿ. ಕಮ್ರಾನ್‌ ಶಾಹಿದ್‌ ಎನ್ನುವ ವ್ಯಕ್ತಿ ತಾನು ಸೇರಿದಂತೆ ಇತರ ಕೆಲವರೊಂದಿಗೆ ಸೇರಿಕೊಂಡು ಉಮೇಶ್‌ ಮೇಲೆ ಹಲ್ಲೆ ನಡೆಸಿದ್ದಾನೆ. ಜುಲೈ 19ರ … Continue reading Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!