Police custody: ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಗಳೊಂದಿಗೆ ನಂಟು ಹೊಂದಿದ್ದ ಯುವಕ ತಮಿಳುನಾಡು ಪೊಲೀಸರು ವಶಕ್ಕೆ

ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ ಪೊಲೀಸರು ನಡೆಸುತ್ತಿದ್ದ ತನಿಖೆಯಿಂದ ಪ್ರಕರಣ ಬಹಿರಂಗಗೊಂಡಿದ್ದು, ಡ್ರಗ್ ಪಡೆರಲ್ ಜತೆ ನಂಟು ಅಲ್ಲದೇ ನಿರ್ಬಂಧಿತ ಮೆಡಿಷನ್ ಮಾರಾಟ ಮಾಡುತ್ತಿದ್ದನೆಂದು ತಿಳಿದು … Continue reading Police custody: ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಗಳೊಂದಿಗೆ ನಂಟು ಹೊಂದಿದ್ದ ಯುವಕ ತಮಿಳುನಾಡು ಪೊಲೀಸರು ವಶಕ್ಕೆ