ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮದಲ್ಲಿ ಪೊಲೀಸರ ಎಂಟ್ರಿ, ಅರ್ಧಕ್ಕೆ ನಿಂತ ಕಾರ್ಯಕ್ರಮ..

ಪುಣೆ: ನಿನ್ನೆ ಪುಣೆಯಲ್ಲಿ ಸಂಗೀತ ನಿರ್ದೇಶಕ ಎ.ಆರ್. ರೇಹಮಾನ್ ರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಬಂದು, ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮ ಎಂದರೆ, ಬರೀ ದಕ್ಷಿಣ ಭಾರತದವರಿಗಷ್ಟೇ ಅಲ್ಲ. ಉತ್ತರ ಭಾರತದವರಿಗೂ ಕ್ರೇಜ್ ಹೆಚ್ಚಾಗಿರತ್ತೆ. ಅದೇ ರೀತಿ ಪುಣೆಯಲ್ಲಿ ಇವರ ಸಂಗೀತ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಅಭಿಮಾನಿಗಳು ಬಂದಿದ್ದರು. ಆದರೆ ಇದ್ದಕ್ಕಿದ್ದಂತೆ, ಪುಣೆ ಪೊಲೀಸರು ಈ ಕಾರ್ಯಕ್ರಮಕ್ಕೆ ಬಂದು, ಸ್ಟೇಜ್ ಹತ್ತಿ, ಅಲ್ಲೇ ಹಾಡುತ್ತಿದ್ದ ರೆಹಮಾನ್ ಹಾಡನ್ನ ನಿಲ್ಲಿಸಿ, ಕಾರ್ಯಕ್ರಮವನ್ನ ನಿಲ್ಲಿಸುವುದಕ್ಕೆ ಹೇಳಿದ್ದಾರೆ. ಇದಕ್ಕೆ ಕಾರಣವಿಷ್ಟೇ, … Continue reading ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮದಲ್ಲಿ ಪೊಲೀಸರ ಎಂಟ್ರಿ, ಅರ್ಧಕ್ಕೆ ನಿಂತ ಕಾರ್ಯಕ್ರಮ..