ಕಳ್ಳರನ್ನು ಹಿಡಿಯುವವರು ಪೋಲಿಸರು. ಆದರೆ ಪೊಲಿಸರೇ ಕಳ್ಳರಾದಾಗ ಯಾರು ಹಿಡಿಯಬೇಕು?

ಬೆಂಗಳೂರು : ನಗರದಲ್ಲಿ ಕಳ್ಳರ ಕಾಟ ದಿನೇ ದಿನೇ ಜಾಸ್ತಿಯಾಗ್ತಿರೋದು ಎಲ್ಲಾರಿಗೂ ಗೊತ್ತಿರುವ ವಿಷಯ ಆದರೆ ಪೋಲಿಸರೇ ಕಳ್ಳತನಕ್ಕೆ ಇಳಿದಿರುವ ವಿಷಯ ನಿಮಗೆ ಗೊತ್ತಿದೆಯಾ ಕೇಳುವುದಕ್ಕೆ ಕಹಿಯಾದರೂ ಇದೇ ಸತ್ಯ. ಹೌದು ಕಾನ್ಸ್ಟೇಬಲ್ ಯಲ್ಲಪ್ಪ ಎನ್ನುವ ಪೇದೆ ಬರೋಬ್ಬರಿ ಮೂರು ಮನೆಗಳಲ್ಲಿ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪೇದೆ ಯಲ್ಲಪ್ಪ ಮನೆಗಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಒಟ್ಟು ಮೂರು ಮನೆಗಳ್ಳತನ ಪ್ರಕರಣದಲ್ಲಿ ಕಾನ್ಸ್ಸ್ಟೇಬಲ್ ಯಲ್ಲಪ್ಪ ಭಾಗಿಯಾಗಿದ್ದನು. ಚಂದ್ರಾಲೇಔಟ್, … Continue reading ಕಳ್ಳರನ್ನು ಹಿಡಿಯುವವರು ಪೋಲಿಸರು. ಆದರೆ ಪೊಲಿಸರೇ ಕಳ್ಳರಾದಾಗ ಯಾರು ಹಿಡಿಯಬೇಕು?