Monday, April 21, 2025

Latest Posts

Siddaramaiah: ಸಮನ್ವಯ ಸಮಿತಿ ಉದ್ಘಾಟಿಸಿದ ಸಿಎಂ..!

- Advertisement -

ಬೆಂಗಳೂರು ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾ ನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Chaithra Kundapura : ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ : ಚೈತ್ರಾ ಕುಂದಾಪುರ ಅರೆಸ್ಟ್

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

Post Office: ವಿಮಾ ಅರ್ಜಿ ತಿರಸ್ಕರಿಸಿದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗ ದಂಡ..!

- Advertisement -

Latest Posts

Don't Miss