ಹಾಸನದಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ

ಹಾಸನ : ನಗರದ ಪೆನ್‌ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐ ಮಧು ಅವರು ರೌಡಿಶೀಟರ್, ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಮನೆಗಳ ಮೇಲೆ ಡಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಮಟ್ಕಾ ದಂಧೆ, ಕಳ್ಳತನ, ಬೆದರಿಕೆ, ಕೊಲೆ, ಗಾಂಜಾ ಮಾರಾಟ, ಬಿಡ್ ಸೇರಿ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ 40 ಜನ ಆಕ್ಟಿವ್ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿ … Continue reading ಹಾಸನದಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ