Friday, March 14, 2025

Latest Posts

ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ: 6 ಜನರ ಬಂಧನ, 27,800 ರೂಪಾಯಿ ಪೊಲೀಸರ ವಶಕ್ಕೆ

- Advertisement -

Hubballi News: ಹುಬ್ಬಳ್ಳಿ : ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ. ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ ಮತ್ತು ಟೀಮ್ ಈ ಒಂದು ದಾಳಿಯನ್ನು ಮಾಡಿದೆ. ಎಲೆ ತಟ್ಟುತ್ತಿದ್ದ 6 ಜನರನ್ನು ಪೊಲೀಸರು ಬಂಧನ ಮಾಡಿದ್ದು 27,800 ರೂಪಾಯಿ ಹಣವನ್ನು ವಶಕ್ಕೆ ತಗೆದುಕೊಂಡಿದ್ದಾರೆ.

ಕಳೆದ ಹಲವು ದಿನಗಳಿಂದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಇನ್ಸ್ಪೇಕ್ಟರ್ ಮುರುಗೇಶ ಚೆನ್ನಣ್ಣವರ ಮತ್ತು ಪಿಎಸ್ಐ ಆಲಮೇಲಕರ ಮತ್ತು ಸಿಬ್ಬಂದಿಗಳು ನಿರಂತರವಾಗಿ ಜೂಜು ಅಡ್ಡೆಗಳ ಮೇಲೆ ದಾಳಿಯನ್ನು ಮಾಡುತ್ತಿದ್ದು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದು ಈ ಒಂದು ನಿಟ್ಟಿನಲ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಳಿಗಳು ನಿರಂತರವಾಗಿ ನಡೆಯುತ್ತಿದೆ.

‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

- Advertisement -

Latest Posts

Don't Miss