ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

state news : ಬೆಳ್ಳಂಬೆಳಿಗ್ಗೆ ಹಾಸನ  ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಎ‌ಎಸ್‌ಪಿ ತಮ್ಮಯ್ಯ, ಡಿವೈ‌ಎಸ್‌ಪಿ ಉದಯ್‌ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಪೊಲೀಸರು ವಿಚಾರಣಾಧೀನ ಖೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಂಭತ್ತಕ್ಕು ಹೆಚ್ಚು ಪೊಲೀಸರಿಂದ ದಾಳಿ ನಡೆಸಿದ್ದು ಜೈಲಿನ ಎಲ್ಲಾ ಕಡೆ ಪೊಲೀಸರು.ತಪಾಸಣೆ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು ‌ಸೇವಿಸುತ್ತಿರುವ ಮಾಹಿತಿ ಹಿನ್ನಲೆಯಲ್ಲಿ  ಪೊಲೀಸರು ದಾಳಿ ನಡೆಸಿದ್ದಾರೆ.   ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ   ಎಸ್. ಎಸ್ ಎಲ್.ಸಿ … Continue reading ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ