ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ

Hubballi News: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಿಬಿಐ ತನಿಖೆಗೆ ಕೊಡಬೇಕು. ನೇಹಾ ತಂದೆ ನಿರಂಜನ‌ ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ಇವತ್ತು ರಾಜ್ಯಾಧ್ಯಕ್ಷರು ನೇಹಾ ಮನೆಗೆ ಬರ್ತೀದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳಿ ಪೊಲೀಸರ … Continue reading ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ