ಪೊಲೀಸ್ ವ್ಯವಸ್ಥೆ ಕುಸಿದಿದೆ, ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ: ಮಾಜಿ ಸಿಎಂ ಶೆಟ್ಟರ್ ಕಿಡಿ

Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದರು. ಅಂಜಲಿ ಅಂಬಿಗೇರ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇತ್ತೀಚಿಗೆ ನೇಹಾ ಹಿರೇಮಠ ಕೊಲೆಯಾದಾಗ ರಾಜ್ಯ ತಲ್ಲಣಗೊಂಡಿತ್ತು. ಕಾಲೇಜ್ ಕ್ಯಾಂಪಸ್ ‌ನಲ್ಲಿ‌ ಕೊಲೆಯಾಗಿದೆ. ಕಾನೂನು ಸುವ್ಯವಸ್ಥೆ ಇಲ್ಲ ಅನ್ನೋ ಚರ್ಚೆ ನಡೆದಿತ್ತು. ಸರ್ಕಾರ ಇದನ್ನು ಗಂಭಿರವಾಗಿ ತಗೆದುಕೊಳ್ಳಬೇಕಿತ್ತು. ಕೊಲೆ ಸುಲಿಗೆ ದರೋಡೆ ನಡೀತಿದೆ. ಇದನ್ನು … Continue reading ಪೊಲೀಸ್ ವ್ಯವಸ್ಥೆ ಕುಸಿದಿದೆ, ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ: ಮಾಜಿ ಸಿಎಂ ಶೆಟ್ಟರ್ ಕಿಡಿ