Saturday, July 5, 2025

Latest Posts

Police : ಹಂತಕನ ಸಾಕುಪ್ರಾಣಿಗಳನ್ನು ಸಲಹಿದ ಪೊಲೀಸರು…! ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ….!

- Advertisement -

Chikkodi News: ಹಿರೆಕೋಡಿಯ ಕಾಮಕುಮಾರ ನಂದಿ ಜೈನಮುನಿಯ ಹತ್ಯೆಗೈದ ಹಂತಕ ನಾರಾಯಣ ಮಾಳಿ ಜೈಲು ಸೇರಿದ್ದಾನೆ. ಅರೆಸ್ಟ್ ಆಗುತ್ತಿದ್ದಂತೆ ಆತನ ಕುಟುಂಬಸ್ಥರನ್ನ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಆತನ ಮನೆ ಖಾಲಿಯಾಗಿದ್ದು, ಅವರ ಕುಟುಂಬ ಸಾಕಿ ಸಲಹಿದ್ದ ಜಾನುವಾರುಗಳು ಅನಾಥವಾಗಿದ್ದುವು.

ಕೊಲೆ ಆರೋಪದಲ್ಲಿ ಮಾಳಿ ಜೈಲು ಸೇರಿದ್ರೆ ಆತನ ಕುಟುಂಬಸ್ಥರು 2 ಆಕಳು ಹಾಗೂ 2 ಎಮ್ಮೆ ಮತ್ತು 40ಕ್ಕೂ ಹೆಚ್ಚು ಮೇಕೆಗಳನ್ನು ಶೆಡ್ ನಲ್ಲಿಯೇ ಬಿಟ್ಟು ಹೊರಟು ಹೋಗಿದ್ದಾರೆ. ಮನೆಗೆ ಭದ್ರತೆಗೆ ಅಂತ ಜುಲೈ 7 ರಂದು ನಿಯೋಜನೆಗೊಂಡಿದ್ದ ಕೆಎಸ್‍ಆರ್ ಪಿ ಪೊಲೀಸರು ಹಾಗೂ ಚಿಕ್ಕೋಡಿ ಪೊಲೀಸರು ಕಳೆದ ನಾಲ್ಕು ದಿನಗಳಿಂದ ಮಾಳೆ ಸಾಕಿದ್ದ ಮೇಕೆ ಹಾಗೂ ಹಸು, ಎಮ್ಮೆಗಳಿಗೆ ತಾವೇ ಮೇವು ಹಾಕಿ ನೀರುಣಿಸಿ ನೋಡಿಕೊಳ್ಳುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Siddaramaiha : ಡ್ಯಾಂ ಯೋಜನೆಯಲ್ಲಿ ಅಕ್ರಮ ತನಿಖೆಗೆ ಆಗ್ರಹಿಸಿದ ಸಿಎಂ…!

Police_ ಬೆತ್ತಲೆ ಮಾಡಿ ಹಲ್ಲೆ ಪ್ರಕರಣದ ಬೆನ್ನಲ್ಲೇ: ಬೆಂಡಿಗೇರಿ ಠಾಣೆ ಪಿಐ ಮಹಿಳಾ ಠಾಣೆಗೆ..!

Police- ಬೆಂಡಿಗೇರಿ ಠಾಣೆ ಪಿಎಸ್ಐ ಹೃದಯಾಘಾತದಿಂದ ಸಾವು…

- Advertisement -

Latest Posts

Don't Miss