Police_ ಬೆತ್ತಲೆ ಮಾಡಿ ಹಲ್ಲೆ ಪ್ರಕರಣದ ಬೆನ್ನಲ್ಲೇ: ಬೆಂಡಿಗೇರಿ ಠಾಣೆ ಪಿಐ ಮಹಿಳಾ ಠಾಣೆಗೆ..!

ಹುಬ್ಬಳ್ಳಿ;ಇನಸ್ಟಾಗ್ರಾಂ ವಿಚಾರಕ್ಕೆ ಯುವಕನ ಬೆತ್ತಲೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ OOD ಮೂಲಕ ಎತ್ತಂಗಡಿ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು.. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಮಹಿಳಾ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಬಿ.ಟಿ ಬುಡ್ನಿ ನಿಯೋಜನೆ ಮಾಡಿ ಪೊಲೀಸ್ ಕಮೀಷನರ್ ಸಂತೋಷ್ ಬಾಬು ಆದೇಶ ಮಾಡಿದ್ದಾರೆ. ಓಓಡಿ ಮೂಲಕ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಪಿ.ಐ ಬುಡ್ನಿ ಮಹಿಳಾ ಪೊಲೀಸ್ ಠಾಣೆಗೆ ನಿಯೋಜನೆ ಮಾಡಲಾಗಿದೆ. ಇನ್ನೂ ಮಹಿಳಾ … Continue reading Police_ ಬೆತ್ತಲೆ ಮಾಡಿ ಹಲ್ಲೆ ಪ್ರಕರಣದ ಬೆನ್ನಲ್ಲೇ: ಬೆಂಡಿಗೇರಿ ಠಾಣೆ ಪಿಐ ಮಹಿಳಾ ಠಾಣೆಗೆ..!