Police tweet: ವೀಲಿಂಗ್ ಮಾಡುವವನನ್ನು ಬಂಧಿಸಿ ವಿಶೇಷವಾಗಿ ಟ್ವೀಟ್ ಮಾಡಿದ ಪೊಲೀಸರು..!

ಹುಬ್ಬಳ್ಳಿ: ಚಂದ್ರಯಾನ-3 ಸಕ್ಸಸ್ ಆಗಿದೆ ಭಾರತದ ಸಮಸ್ತ ಜನತೆ ವಿಕ್ರಂ ವಾಹನ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದಂತೆ ಜನ ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಇನ್ನು ಇದೇ ವೇಳೆ ಹುಬ್ಬಳ್ಳಿ ಧಾರವಾಡ ಕಮಿಷನರ್ ವ್ಯಾಪ್ತಿಯಲ್ಲಿ ಧಾರವಾಡ ಸಂಚಾರ ಠಾಣೆ ಪೊಲೀಸರು ಕಳೆದ ಹಲವಾರು ದಿನಗಳಿಂದ ಬೈಕ್ ಮೇಲೆ ವ್ಹಿಲ್ಲಿಂಗ್ ಮಾಡುತ್ತಾ ಸಂಚಾರ ಅಡಚಣೆ ಮಾಡುತ್ತಿದ್ದ ಪುಂಡನನ್ನು ಹಿಡಿದು ಆತನ ಬೈಕನ್ನು ಲ್ಯಾಂಡ್ ಮಾಡಿಸಿದ್ದಾರೆ. ವಿಕ್ರಮ ಲ್ಯಾಂಡರ್ ಸಕ್ಸಸ್ ಆದ ವೇಳೆ ವಿಲ್ಲಿಂಗ್ ಮಾಡುತ್ತಿದ್ದವನನ್ನು ಕೂಡ ಹುಬ್ಬಳ್ಳಿ ಧಾರವಾಡ ಪೊಲೀಸರು … Continue reading Police tweet: ವೀಲಿಂಗ್ ಮಾಡುವವನನ್ನು ಬಂಧಿಸಿ ವಿಶೇಷವಾಗಿ ಟ್ವೀಟ್ ಮಾಡಿದ ಪೊಲೀಸರು..!