ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ…!

State News:

ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್​ ಫ್ಲೆಕ್ಸ್​ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು.

ರಾಹುಲ್ ಗಾಂಧಿಯನ್ನು ಬರಮಾಡಿಕೊಂಡ ಸಿದ್ದರಾಮಯ್ಯ..!

ದಸರಾ ವೈಶಿಷ್ಟ್ಯದಲ್ಲಿ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ…!

ಪೊಲೀಸರಿಗೆ ವಾರ್ನಿಂಗ್ ನೀಡಿದ ಡಿಕೆಶಿ…!

About The Author