ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ…!

State News: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್​ ಫ್ಲೆಕ್ಸ್​ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. ರಾಹುಲ್ ಗಾಂಧಿಯನ್ನು ಬರಮಾಡಿಕೊಂಡ ಸಿದ್ದರಾಮಯ್ಯ..! ದಸರಾ ವೈಶಿಷ್ಟ್ಯದಲ್ಲಿ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ…! ಪೊಲೀಸರಿಗೆ ವಾರ್ನಿಂಗ್ … Continue reading ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ…!