ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ವಿರೊಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ನೆತೃತ್ವದಲ್ಲಿ ಇಂದು ಬೆಂಬಲಿಗರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು … Continue reading ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್