ಎಂಎಲ್​​ ಸಿ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ

political news ಬೆಂಗಳೂರು : ಚುನಾವಣೆ ಸಮೀಪಿಸ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೀತಿದೆ. ಬಿಜೆಪಿ ಎಂಎಲ್​ಸಿ ಪುಟ್ಟಣ್ಣ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪುಟ್ಟಣ್ಣ, ಕಾಂಗ್ರೆಸ್ ಸೇರ್ಪಡೆಯಾದ್ರು. ಸಾಕಷ್ಟು ದಿನಗಳಿಂದ ಪುಟ್ಟಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ ಇತ್ತು. ಇದೀಗ ಅಧಿಕೃತವಾಗಿ ಬಿಜೆಪಿ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಪುಟ್ಟಣ್ಣ ರಾಜಾಜಿನಗರದ … Continue reading ಎಂಎಲ್​​ ಸಿ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ