ಅರುಣ್ ಸಿಂಗ್​ ಹೆಸರಿನಲ್ಲಿ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ…!

political news: ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿಯನ್ನು ಸೃಷ್ಟಿಸಿ … Continue reading ಅರುಣ್ ಸಿಂಗ್​ ಹೆಸರಿನಲ್ಲಿ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ…!