ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ವನಾಶ ಮಾಡಲು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ.

political news byatarayana pura ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ  ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ  ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ ಕ್ಷೆತ್ರದಲ್ಲಿ ಒಂದೆ ಪಕ್ಷದಿಂದ ಮೂವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲದ ಕಾರಣ ಬ್ಯಾಟರಾಯನಪುರ ಕ್ಷೇತ್ರದ ಮೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು … Continue reading ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ವನಾಶ ಮಾಡಲು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ.