ಕಾಂಗ್ರೆಸ್ ಸೇರಲಿದ್ದಾರಾ ? ಯಡಿಯೂರಪ್ಪ ಸಂಬಂಧಿ

ಹುಬ್ಬಳ್ಳಿ:ಬಿಜೆಪಿಯ ಮಾಜಿ ಶಾಸಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಭಂದಿಯಾಗಿರುವ ಕುಂದಗೋಳದ  ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರು ಅತೀ ಶೀರ್ಘದಲ್ಲೆ ಕಾಂಗ್ರೆಸ್ ಗೆ ಸೇರಲಿದ್ದಾರೆ  ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು…ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂದಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ ಪರಾಜಿತರಾಗಿದ್ದರು. ಬಿಜೆಪಿ‌ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಚಿಕ್ಕನಗೌಡರ ಈಗ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ … Continue reading ಕಾಂಗ್ರೆಸ್ ಸೇರಲಿದ್ದಾರಾ ? ಯಡಿಯೂರಪ್ಪ ಸಂಬಂಧಿ