ಪ್ರಚಾರದ ವೇಳೆ ಹಣ ಎಸೆದ ಪ್ರಕರಣ

political news: ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ ಆಕ್ಟ್ ಪ್ರಕಾರ ಎಫ್​ಐಆರ್​ ದಾಖಲಾಗಿದೆ. ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ … Continue reading ಪ್ರಚಾರದ ವೇಳೆ ಹಣ ಎಸೆದ ಪ್ರಕರಣ