ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

Political News: ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಹ್ಲಾದ ಜೋಶಿ, ಲೋಕಸಭೆ ಚುನಾವಣೆ 2024ರಲ್ಲಿ ಸೋಲು ಕಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ, ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಯಡಿಯೂಪ್ಪ ಅವರ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕವಾಗಿ ಅಸ್ವಸ್ಥಳು. ದುರುದ್ದೇಶದಿಂದ … Continue reading ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ