ಕಾಸಿಗಾಗಿ ಪೋಸ್ಟಿಂಗ್ ದಾಖಲೆ ಕೊಡಿ ಎಂದವರಿಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಜಕೀಯ: ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು ತಾಖತ್ತು ಇದ್ದರೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳಿದ್ದಾರೆ. ಅದಕ್ಕೆ ಇದೇ ನನ್ನ ಉತ್ತರ. ನನ್ನ ಹತ್ತಿರ ದಾಖಲೆಗಳೂ … Continue reading ಕಾಸಿಗಾಗಿ ಪೋಸ್ಟಿಂಗ್ ದಾಖಲೆ ಕೊಡಿ ಎಂದವರಿಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ