congress joining: ಕಾಂಗ್ರೆಸ್ಸಿನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ: ಲಿಂಬಿಕಾಯಿ

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ  ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದರು. ಬಿಜೆಪಿಯಲ್ಲಿನ ಅಸಂತೋಷದ ಕಾರಣ … Continue reading congress joining: ಕಾಂಗ್ರೆಸ್ಸಿನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ: ಲಿಂಬಿಕಾಯಿ