ಪ್ರಜಾಧ್ವನಿ ಅಲ್ಲ, ಅದು ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ…!

Political News: ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ನಿಮಿತ್ತ ಗ್ರಾಮ ವಾಸ್ತವ್ಯ ಹೂಡಿದ್ದ ಮಾಜಿ ಮುಖ್ಯಮಂತ್ರಿ ಅವರು ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದರು.ಸಿದ್ದರಾಮಯ್ಯ … Continue reading ಪ್ರಜಾಧ್ವನಿ ಅಲ್ಲ, ಅದು ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ…!