ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಗುದ್ದಾಟ ಶುರುವಾಗಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ  ಒಳ ಗುದ್ದಾಟ ಶುರುವಾಗಿದೆ. ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ. ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು ದಿನಗಳ ಕಾಲ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಢ ಡಿಕೆ ಶಿವಕುಮಾರ ವೈಮನಸ್ಸು ಉಂಟಾಗಿ ಇಬ್ಬರು ಮೌನವಹಿಸಿದ್ದರು. … Continue reading ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಗುದ್ದಾಟ ಶುರುವಾಗಿದೆ.