ದೊಡ್ಡಬಳ್ಳಾಪುರ ಬಿಜೆಪಿಗೆ ಧೀರಜ್ ಮುನಿರಾಜು ಫಿಕ್ಸ್.!

Political News: Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದ್ರು. ಈ ವೇಳೆ ದೊಡ್ಡಬಳ್ಳಾಪುರದ ಬಿಜೆಪಿ ನಾಯಕ, ಟಿಕೆಟ್ ಆಕಾಂಕ್ಷಿಯಾಗಿರೋ ಧೀರಜ್ ಮುನಿರಾಜು ಉಪಸ್ಥಿತರಿದ್ರು. ಮುಂಬರುವ ಚುನಾವಣೆಗೆ … Continue reading ದೊಡ್ಡಬಳ್ಳಾಪುರ ಬಿಜೆಪಿಗೆ ಧೀರಜ್ ಮುನಿರಾಜು ಫಿಕ್ಸ್.!