ರಾಜಕೀಯ ಸುದ್ದಿ: ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಧಿಗಳ ಬಗ್ಗೆ ಮಾತನಾಡಿ ನಮಗೆ ಪಕ್ಷದ ಆಭ್ಯರ್ಥಿಗಳು ಮುಖ್ಯ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು ನಾವು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೌರವಿಸುತ್ತೇವೆ ಅವರ ಜೊತೆ ಸಭೆ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದ್ದೇವೆ. ನಮ್ಮ ಜಿಲ್ಲಾ ಮಂತ್ರಿಗಳು ಶಕ್ತಿ ತುಂವುವ ಕೆಲಸ ಮಾಡಬೇಕು ನಮ್ಮ ಆಭ್ಯರ್ಥಿಗಳು ಸೋತಿದ್ದರೂ ಅವರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಜಿಲ್ಲಾ ಮಂತ್ರಿಗಳನ್ನು ಎಲ್ಲಾರು ಒಟ್ಟಾಗಿ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
ನಾವು ಹೊರಡಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಪಕ್ಷಬೇಧ ಜಾತಿ ಧರ್ಮ ವ್ಯತ್ಯಾಸ ಬಿಟ್ಟು ಕೆಲಸ ಮಾಡಬೇಕು ಎಂದು ಮಾರ್ಗದರ್ಶನ ನೀಡಿದರು.
ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಇದಕ್ಕೂ ಇದೆ ಆಧ್ಯಾತ್ಮಿಕ ಕಾರಣ..
ಹಿಂದೂಗಳಲ್ಲಿ ಹಸುವಿನ ಜೊತೆ ಶ್ವಾನಕ್ಕೂ ಪ್ರಾಶಸ್ತ್ಯ ನೀಡಲಾಗಿದೆ.. ಯಾಕೆ ಗೊತ್ತಾ..?