political news:ಪಕ್ಷಬೇಧ ಮರೆತು ಕೆಲಸ ಮಾಡಬೇಕು- ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಧಿಗಳ ಬಗ್ಗೆ ಮಾತನಾಡಿ ನಮಗೆ ಪಕ್ಷದ ಆಭ್ಯರ್ಥಿಗಳು ಮುಖ್ಯ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು ನಾವು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೌರವಿಸುತ್ತೇವೆ ಅವರ ಜೊತೆ ಸಭೆ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದ್ದೇವೆ. ನಮ್ಮ ಜಿಲ್ಲಾ ಮಂತ್ರಿಗಳು ಶಕ್ತಿ ತುಂವುವ ಕೆಲಸ ಮಾಡಬೇಕು ನಮ್ಮ ಆಭ್ಯರ್ಥಿಗಳು ಸೋತಿದ್ದರೂ ಅವರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು … Continue reading political news:ಪಕ್ಷಬೇಧ ಮರೆತು ಕೆಲಸ ಮಾಡಬೇಕು- ಡಿಕೆ ಶಿವಕುಮಾರ್