Thursday, October 16, 2025

Latest Posts

Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

- Advertisement -

Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಸೇರಿ ಮೂವರ ಮೇಲೆ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ ಮಾಡಿದ ಆರೋಪದ ಮೇಲೆ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅರುಣ್ ಸೋಮಣ್ಣ ಜೀವ ಬೆದರಿಕೆ ಹಾಕಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದ್ದು, ಅರುಣ್ ಸೋಮಣ್ಣ, ಜೀವನ್ ಕುಮಾ‌ರ್, ಪ್ರಮೋದ್ ರಾವ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೂಲಿ ಕೆಲಸಕ್ಕೆ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ: ಕಾಲು ಮುರಿತ

ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು

ಹಿಂದಿನ ಕೇಸ್‌ನಲ್ಲಿ ಕಠಿಣ ಕ್ರಮ ಕೈಗೊಂಡಿದ್ದರೆ, ಇಂದು ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

- Advertisement -

Latest Posts

Don't Miss