Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ
Hassan News: ಹಾಸನ: ಸೂರಜ್ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ ಸೂರಜ್ ಬಂದಿದ್ದಾರೆ. ಗನ್ನಿಕಡ ತೋದಿಂದ ಪೊಲೀಸರ ಜೊತೆ ಬಂದು, ದೌರ್ಜನ್ಯ ಆರೋಪ ಮಾಡಿದ್ದ ಸಂತ್ರಸ್ತ ಯುವಕ ಸೂರಜ್ ಗೆ ಕರೆ … Continue reading Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ
Copy and paste this URL into your WordPress site to embed
Copy and paste this code into your site to embed