ಕಿಚ್ಚನ ಬಿಜೆಪಿ ಸೇರ್ಪಡೆ ವಿಚಾರಕ್ಕೆ ನಟ ಪ್ರಕಾಶ್ ರಾಜ್ ಟ್ವೀಟ್

political news: ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ರಾಜಕಾರಣದಲ್ಲಿ ಒಂದು ವಿಷಯ ಭಾರಿ ಚರ್ಚೆಗೆ ಕಾರಣವಾಗಿದೆ ಅದು ಕನ್ನಡದ ಬಾದ್ ಷಾ ಬಿಜೆಪಿ ಸೇರ್ಪಡೆಯಾಗು ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ  ಈ ಸುದ್ದಿ ತಿಳಿಯುತಿದ್ದಂತೆ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರಕ್ಕೂ  ಕೂಡಾ ಮಾತನಾಡಿದ್ದಾರೆ. ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಈಗಾಗಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಕಿಚ್ಚ ಸುದೀಪ್ ಜೊತೆಗೆ … Continue reading ಕಿಚ್ಚನ ಬಿಜೆಪಿ ಸೇರ್ಪಡೆ ವಿಚಾರಕ್ಕೆ ನಟ ಪ್ರಕಾಶ್ ರಾಜ್ ಟ್ವೀಟ್