praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ,ಅಲ್ಲದೇ ಬೇರೆ ದೇಶಗಳಿಗೂ ಕೊಟ್ಟಿದ್ದೇವೆ ಇದನ್ನೇ ಸಿದ್ದರಾಮಯ್ಯನವರು ಪ್ರಶ್ನೆ ಮಾಡಿದ್ದಾರೆ. ಆಸ್ತಿಯ ತೆರಿಗೆ ಏರಿಕೆ … Continue reading praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು