ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದ ರಾಜಕೀಯ ನಾಯಕರು..
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಮಂಡ್ಯದ ದೊಡ್ಡರಸಿಕೆರೆ ಗ್ರಾಮದ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ನಲ್ಲಿ ಪೋಸ್ಟ್ ಮಾಡಿರುವ ಸುಮಲತಾಾ, ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಅಮೂಲ್ಯವಾದ ಮತದಾನ ಮಾಡುವ ಮೂಲಕ ಪ್ರಜ್ಞಾವಂತ ಅಭ್ಯರ್ಥಿಯ ಆಯ್ಕೆಯಲ್ಲಿ ಭಾಗಿಯಾಗಿರುವೆ. ತಾವೂ ಕೂಡ ಸಂಜೆ 6 ಗಂಟೆ ಒಳಗೆ ಬಂದು ಮತದಾನ ಮಾಡಿ ಎಂದು ಹೇಳಿದ್ದಾರೆ. ರಾಮನಗರ: ಬಿಡದಿ ಪುರಸಭೆ ವ್ಯಾಪ್ತಿಯ ಕೇತಗಾನಹಳ್ಳಿ ವ್ಯಾಪ್ತಿಯ ಮತಗಟ್ಟೆಗೆ ಬಂದು ಮಾಜಿ ಸಿಎಂ ಕುಮಾರಸ್ವಾಮಿ … Continue reading ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದ ರಾಜಕೀಯ ನಾಯಕರು..
Copy and paste this URL into your WordPress site to embed
Copy and paste this code into your site to embed