ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ ಒಂದು ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ರೈತರು ಬಿತ್ತನೆ ಮಾಡಿದರೂ ಮೊಳಕೆ ಒಡೆಯದಿದ್ದರೆ ಅದಕ್ಕೆ … Continue reading ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಬಸವರಾಜ ಬೊಮ್ಮಾಯಿ