ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ

Political News: ಮೈಸೂರು: ಹೈಕಮಾಂಡ್ ಸೂಚನೆಯನ್ನ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಅನ್ನೋದನ್ನ, ಡಿಸೆಂಬರ್ 6ರ ನಂತರ ಹೇಳ್ತೀನಿ. ಬಿಡಿಬಿಡಿಯಾಗಿ ವಿವರಿಸ್ತೀನಿ ಎಂದು ಮಾಜಿ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ ತಾರೀಖಿನ ನಂತರ ನನ್ನ ಮನಸ್ಸಿನ ಭಾವನೆಯನ್ನ ಹೇಳುತ್ತೇನೆ, ಬಿಡಿಬಿಡಿಯಾಗಿ ವಿವರಿಸ್ತೀನಿ. ರಾಜಕಾರಣ ದೊಂಬರಾಟ ಅಲ್ಲ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. … Continue reading ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ