- Advertisement -
ಬೆಂಗಳೂರು:ಜುಲೈ 10ಕ್ಕೆವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆ – ಯು.ಟಿ.ಖಾದರ್
ಜುಲೈ 10ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಲಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.ಬಿಜೆಪಿ ಗ್ರಾರಂಟಿ ಭರವಸೆ ಕುರಿತು ಚರ್ಚೆ ಬಗ್ಗೆ ಅಧಿವೇಶನದಲ್ಲಿ ಗಲಾಟೆ ಶುರುಮಾಡಿದ ಕಾರಣ ಶಾಸಕರ ಪ್ರಶ್ನೆಗಳು ಬಾಕಿ ಇರುವ ಕಾರಣ ವಂದನಾನಿರ್ಣರವನ್ನು ಮುಂದೂಡಿದ್ದಾರೆ.
ಇಂದು ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಜುಲೈ 6ರಂದು ಉತ್ತರವನ್ನು ನೀಡಬೇಕಾಗಿದ್ದು, ಹೆಚ್ಚಿನ ಶಾಸಕರು ವಿಧಾನಸಭೆಯಲ್ಲಿ ಚರ್ಚಿಸಬೇಕಾಗಿರುವುದರಿಂದ ಜುಲೈ 10ರಂದು ಸೋಮವಾರ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!
- Advertisement -