ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಪರ ಮತಯಾಚನೆ: ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ

Political News: ಬಳ್ಳಾರಿ, ಏಪ್ರಿಲ್ 26: ಕರ್ನಾಟಕದ ರೈತರಿಗೆ ಬರ ಪರಿಹಾರಕ್ಕೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಮನವಿ ಮಾಡಿದರೆ ಕೇಂದ್ರದ ಬಿಜೆಪಿ ಸರ್ಕಾರ ಬಿಡಿಗಾಸೂ ನೀಡದೆ ಚೊಂಬು ನೀಡಿತು. ಬಿಜೆಪಿ ಎಂದರೆ ಭಾರತೀಯ ಚೊಂಬು ಪಾರ್ಟಿ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಬಳ್ಳಾರಿಯ ಮುನ್ಸಿಪಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಸಮಾವೇಶದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಾಂ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಿದ ಅವರು, ಪ್ರಧಾನಿ ನರೇಂದ್ರ … Continue reading ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಪರ ಮತಯಾಚನೆ: ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ