KSPCB: ಸರ್ಕಾರದ ಅನುಮತಿ ಪಡೆಯದೆ ಕಾರ್ಯದರ್ಶಿಗಳ ನೇಮಕ..! ನೋಟಿಸ್ ಜಾರಿ
ಬೆಂಗಳೂರು: ಸರ್ಕಾರ ಒಳ್ಳೆಯ ನೌಕರಿ ಕೊಟ್ಟು ಕೈ ತುಂಬಾ ಸಂಬಳ ಕೊಟ್ಟರೂ ಉನ್ನತ ಹುದ್ದೆಯ ಅಧಿಕಾರಿಗಳು ಲಂಚ ತೆಗೆದುಕೊಳ್ಳುವುದನ್ನು ಮಾತ್ರ ಬಿಟ್ಟಿಲ್ಲ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶಾಂತ ಎ ತಿಮ್ಮಯ್ಯ ಅವರ ವಿರುದ್ದ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿಅವರಿಗೆ ನೋಟಿಸ್ ಜಾರಿಮಾಡಲಾಗಿತ್ತು ಶಾಂತ ಎ ತಿಮ್ಮಯ್ಯನವರ ವಿರುದ್ದ ಕಾನೂನು ಬಾಹಿರವಾಗಿ ಹುದ್ದೆಯನ್ನು ಅಲಂಕರಿಸಿದ್ದಾರೆ ಎನ್ನುವ ಆರೋಪ ಕೆಳಿಬಂದಿತ್ತು ನಮತರ ಮಂಡಳಿಯ ಪ್ರಚಾರಕ್ಕೆ ಜಾಹಿರಾತು … Continue reading KSPCB: ಸರ್ಕಾರದ ಅನುಮತಿ ಪಡೆಯದೆ ಕಾರ್ಯದರ್ಶಿಗಳ ನೇಮಕ..! ನೋಟಿಸ್ ಜಾರಿ
Copy and paste this URL into your WordPress site to embed
Copy and paste this code into your site to embed