Flyover: ಕಳಪೆ ಕಾಮಗಾರಿಯಿಂದ ನಿರ್ಮಾಣವಾದ ಸೇತುವೆ ಕುಸಿತ
ಹಾಸನ:ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ಈ ಸೇತುವೆ ಕಳಪೆ ಕಾಮಗಾರಿಯಿಂದ ಸುದ್ದಿಯಾಗಿದ್ದ ಹಂಗರಹಳ್ಳಿ ರೈಲ್ವೇ ಮೇಲ್ ಸೇತುವೆಯ ತಡೆ ಗೋಡೆ ಮತ್ತೊಮ್ಮೆ ಕುಸಿದು ಅಪಾಯದ ಅಂಚಿಗೆ ತಲುಪಿದೆ. ಹಾಸನ ಮೈಸೂರು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಆಡಚಣೆಯಾಗಿದ್ದ ರೈಲ್ವೆ ಹಳಿಗೆ ಅಡ್ಡಲಾಗಿ ಈ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿತ್ತು.ನಿರ್ಮಾಣ ಹಂತದಲ್ಲಿ ಕಳಪೆ ಕಾಮಗಾರಿಯಿಂದಾಗಿ ಸುದ್ದಿಯಾಗಿದ್ದ ಪ್ಲೈ ಓವರ್ ತಡೆ ಗೋಡೆ. ಮತ್ತೊಮ್ಮೆ ಕುಸಿದು ಬಿದ್ದು ಪ್ರಯಾಣಿಕರಿಗೆ ಆತಂಕ ಎದುರಾಗಿದೆ. ಸೇತುವೆ ಕುಸಿದ ಭಾಗದ ರಸ್ತೆಯಲ್ಲಿ ವಾಹನಗಳ … Continue reading Flyover: ಕಳಪೆ ಕಾಮಗಾರಿಯಿಂದ ನಿರ್ಮಾಣವಾದ ಸೇತುವೆ ಕುಸಿತ
Copy and paste this URL into your WordPress site to embed
Copy and paste this code into your site to embed