ಪೌರಕಾರ್ಮಿಕರಿಗೆ ಕಳಪೆ ಆಹಾರ: ನಿರ್ಲಕ್ಷ್ಯವೋ..? ಕಮೀಷನ್ ಕರಾಳ ದಂಧೆಯೋ…?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ಸಮಸ್ಯೆ ತಲೆದೂರುತ್ತಲೇ ಇದೆ. ಇಲ್ಲಿ ಶ್ರಮ ಜೀವಿಗಳ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿಯೇ ಇಲ್ಲವಾಗಿದೆ. ಖಾಸಗಿ ಕಂಪನಿಯ ಬೇಜವಾಬ್ದಾರಿಯೋ ಅಥವಾ ಕಮೀಷನ್ ದಂಧೆಯ ಕೈವಾಡವೋ ಅವ್ಯವಸ್ಥೆ ಮಾತ್ರ ದೊಡ್ಡಮಟ್ಟದಲ್ಲಿ ಬೇರು ಬಿಟ್ಟಿದೆ. ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹೌದು.. ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ … Continue reading ಪೌರಕಾರ್ಮಿಕರಿಗೆ ಕಳಪೆ ಆಹಾರ: ನಿರ್ಲಕ್ಷ್ಯವೋ..? ಕಮೀಷನ್ ಕರಾಳ ದಂಧೆಯೋ…?