ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದ ರಂಗು ಹೆಚ್ಚಿಸಿದ ಪಾಪ್ ಗಾಯಕಿ: ಸಂಭಾವನೆ ಎಷ್ಟು ಗೊತ್ತಾ..?

Bollywood News: ಆಗರ್ಭ ಶ್ರೀಮಂತ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಸಮಾರಂಭ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದ್ದು, ಬಾಲಿವುಡ್ ಹಾಲಿವುಡ್ ಗಣ್ಯರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಜ್ಯೂಕರ್ ಬರ್ಗ್ ಪತ್ನಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಬಿಲ್‌ಗೇಟ್ಸ್ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಾಲಿವುಡ್ ತಾರೆಯರಾದ ದೀಪಿಕಾ- ರಣ್ಬೀರ್, ಆಲಿಯಾ- ರಣ್ವೀರ್, ಶಾರುಖ್, ಸಲ್ಮಾನ್, ಅಮೀರ್, ರಾಣಿ ಮುಖರ್ಜಿ, ಅಮಿತಾಬ್ ಕುಟುಂಬ ಸೇರಿ, ಇನ್ನೂ ಹಲವು ಗಣ್ಯರು ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಸೌತ್ ಇಂಡಸ್ಟ್ರಿಯವರಿಗೂ ಆಮಂತ್ರಣ ನೀಡಲಾಗಿದೆ. ಇನ್ನು … Continue reading ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದ ರಂಗು ಹೆಚ್ಚಿಸಿದ ಪಾಪ್ ಗಾಯಕಿ: ಸಂಭಾವನೆ ಎಷ್ಟು ಗೊತ್ತಾ..?