ಸ್ತ್ರೀಯರು ಕಲಿತರೆ ಜನಸಂಖ್ಯೆ ನಿಯಂತ್ರಣ: ನಿತೀಶ್ ಕ್ಷಮೆಯಾಚನೆಗೆ ಪಟ್ಟು
New Delhi Political News: ನವದೆಹಲಿ: “ದೇಶದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ನಿತೀಶ್ ಕುಮಾರ್ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ನಿತೀಶ್ ಕುಮಾರ್ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ದೆಹಲ ಮಹಿಳಾ ಆಯೋಗ (DCW) ಪಟ್ಟು ಹಿಡಿದಿವೆ. ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಅವರು ನೀಡಿದ ಹೇಳಿಕೆಯು … Continue reading ಸ್ತ್ರೀಯರು ಕಲಿತರೆ ಜನಸಂಖ್ಯೆ ನಿಯಂತ್ರಣ: ನಿತೀಶ್ ಕ್ಷಮೆಯಾಚನೆಗೆ ಪಟ್ಟು
Copy and paste this URL into your WordPress site to embed
Copy and paste this code into your site to embed