ಹೆಚ್ಚು ಡ್ರಗ್ಸ್ ಸೇವಿಸಿ, ಆಸ್ಪತ್ರೆ ಸೇರಿದ ಪೋರ್ನ್ ಸ್ಟಾರ್: ಸಾವು ಬದುಕಿನ ನಡುವೆ ಹೋರಾಟ

Movie News: ಅತಿಯಾದರೆ ಅಮೃತವೂ ವಿಷವೇ ಅಂತಾ ಹಿರಿಯರು ಹೇಳಿದ್ದಾರೆ. ಆದ್ರೆ ಇಲ್ಲೊಬ್ಬಾಕೆ ವಿಷಯವನ್ನೇ ಅತೀಯಾಗಿ ತೆಗೆದುಕೊಂಡು, ಸಾವಿನ ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಪೋರ್ನ್ ಸ್ಟಾರ್ ಎಮಿಲಿ ವಿಲ್ಸ್, ಹೆಚ್ಚು ಡ್ರಗ್ಸ್ ಸೇವಿಸಿ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾಳೆ. ವೈದ್ಯರ ಪ್ರಕಾರ, ಈಕೆ ಬದುಕುವುದೇ ಡೌಟ್ ಎನ್ನಲಾಗಿದೆ. ಏಳುನೂರಕ್ಕೂ ಹೆಚ್ಚು ಪೋರ್ನ್ ಸಿನಿಮಾದಲ್ಲಿ ನಟಿಸಿರುವ ಎಮಿಲಿ, ಅತಿಯಾಗಿ ಡ್ರಗ್ಸ್ ಸೇವಿಸುತ್ತಿದ್ದಳಂತೆ. ಹೀಗೆ ಕೆಲ ದಿನಗಳ ಹಿಂದೆ ಪ್ರಜ್ಞೆ ತಪ್ಪಿದ್ದಾಳೆ. ಇದುವರೆಗೂ ಪ್ರಜ್ಞೆ ಬಂದಿಲ್ಲ. ಆದರೆ ಜೀವವಿದೆ ಎನ್ನಲಾಗಿದೆ. … Continue reading ಹೆಚ್ಚು ಡ್ರಗ್ಸ್ ಸೇವಿಸಿ, ಆಸ್ಪತ್ರೆ ಸೇರಿದ ಪೋರ್ನ್ ಸ್ಟಾರ್: ಸಾವು ಬದುಕಿನ ನಡುವೆ ಹೋರಾಟ