ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ

political news: ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಚದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ … Continue reading ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ