ಪತ್ರದ ಮೂಲಕ ಮನೆ ಮನೆಗೂ ಸಿನಿಮಾ ಆಮಂತ್ರಣ – ಹೊಂದಿಸಿ ಬರೆಯಿರಿ’ ವಿನೂತನ ಪ್ರಚಾರ

ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ. ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ತಾರಾಗಣದ ‘ಹೊಂದಿಸಿ ಬರೆಯಿರಿ’ ಸಿನಿಮಾ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿದೆ. ಹಾಡುಗಳ ಮೂಲಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಸಿನಿಮಾ ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಸಿನಿಮಾ ಪ್ರಚಾರವನ್ನು ವಿಭಿನ್ನವಾಗಿ ಮಾಡುವ ಮೂಲಕ ಪ್ರೇಕ್ಷಕರಿಗೆ ಸಿನಿಮಾವನ್ನು ತಲುಪಿಸುವ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಅಂಚೆ ಪತ್ರದ ಮೂಲಕ ಕರುನಾಡಿನ ಮನೆ ಮನೆ ತಲುಪಲಿದೆ. ಸಿನಿಮಾ ಮಾಡಿದ ಮೇಲೆ … Continue reading ಪತ್ರದ ಮೂಲಕ ಮನೆ ಮನೆಗೂ ಸಿನಿಮಾ ಆಮಂತ್ರಣ – ಹೊಂದಿಸಿ ಬರೆಯಿರಿ’ ವಿನೂತನ ಪ್ರಚಾರ