ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಬಸ್‌ಸ್ಟ್ಯಾಂಡ್‌ನಲ್ಲಿ ರಾರಾಜಿಸಿದ ಪೋಸ್ಟರ್‌ಗಳು

Political News: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಆರೋಪ ಮಾಡಿ, ಪೋಸ್ಟರ್ ಅಭಿಯಾನ ಮಾಡಿತ್ತು. ಇದೀಗ ಅದೇ ಪೋಸ್ಟರ್ ಅಭಿಯಾನ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಂತಿದೆ. ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರಲು ಮತ್ತು ಪೆನ್‌ಡ್ರೈವ್‌ನಲ್ಲಿರುವ ಮಹಿಳೆಯರ ವೀಡಿಯೋ ಶೇರ್ ಮಾಡುವಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಕಾರಣವೆಂದು, ಬೆಂಗಳೂರಿನ ಬಸ್‌ಸ್ಟ್ಯಾಂಡ್‌ಗಳಲ್ಲಿ ಫೋಸ್ಟರ್ ಅಂಟಿಸಲಾಗಿದೆ. ಈ ಬಗ್ಗೆ ಮಾತನಾಡಿದ್ದ ವಕೀಲ ದೇವರಾಜೇಗೌಡ, ಪೆನ್‌ಡ್ರೈವ್ ಹೊರಗೆ ಬರಲು … Continue reading ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಬಸ್‌ಸ್ಟ್ಯಾಂಡ್‌ನಲ್ಲಿ ರಾರಾಜಿಸಿದ ಪೋಸ್ಟರ್‌ಗಳು