ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದಾಗ ಎದುರಾದ ಪ್ರಶ್ನೆಗೆ ಉತ್ತರ ನೀಡಿದ ಅವರು; ವಿದೇಶಿ ಪ್ರವಾಸದಲ್ಲಿರುವ ಆ ಸಚಿವರು ಯಾರು? … Continue reading ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ